ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ..

ತುಮಕೂರು: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಶಾಸಕ ಜಿ.ಬಿ. ಜ್ಯೋತಿಗಣೇಶ್, ಮೇಯರ್ ಕೃಷ್ಪಪ್ಪ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೇರಿದಂತೆ ಸಮುದಾಯದ ಮುಖಂಡರುಗಳು ಅಂಬೇಡ್ಕರ್‌ರವರ ಸೇವೆಯನ್ನು ಸ್ಮರಿಸಿ ಗುಣಗಾನ ಮಾಡಿದರು.