ಜಿಲ್ಲಾಸ್ಪತ್ರೆಗೆ ಸಚಿವ ಡಾ. ಸುಧಾಕರ್ ಭೇಟಿ..

ತುಮಕೂರಿನ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಭೇಟಿ ನೀಡಿ ಕೋವಿಡ್-೧೯ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.