ಜಿಲ್ಲಾಸ್ಪತ್ರೆಗೆ ಸಿ.ಟಿ. ರವಿ ಭೇಟಿ..

ತುಮಕೂರಿನ ಜಿಲ್ಲಾಸ್ಪತ್ರೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿ ಕೋವಿಡ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಆರೋಗ್ಯ ವಿಚಾರಿಸಿದರು.