ಜಿಲ್ಲಾ ಉಸ್ತುವಾರಿಯಾಗಿ ಅರವಿಂದ್ ಲಿಂಬಾವಳಿ ನೇಮಕ

ಬೀದರ:ಮೇ.3: ಬೀದರ್ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಲಾಗಿದೆ.

ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರನ್ನು ನೂತನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈವರೆಗೆ ಜಿಲ್ಲೆಯವರೇ ಆಗಿದ್ದ ಪ್ರಭು ಚವಾಣ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.