ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕಲಬುರಗಿ:ಫೆ.08:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ಕಲಬುರಗಿಗೆ ಫೆಬ್ರವರಿ 9 ರಂದು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಆಗಮಿಸಿ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಫೆಬ್ರವರಿ 10 ರಂದು ಶನಿವಾರ ಕಲಬುರಗಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು.