ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕಲಬುರಗಿ,ಜೂ.18:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐ.ಟಿ.-ಬಿ.ಟಿ ಸಚಿವರು ಹಾಗೂ ಕಲಬುರಗಿ‌ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ‌ ಮೂಲಕ ಜೂನ್ 20 ರಂದು ಬೆಳಿಗ್ಗೆ 9.45 ಗಂಟೆಗೆ ವಿಮಾನದ‌ ಮೂಲಕ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸುವರು.

ಅಂದು ಮಧ್ಯಾಹ್ನ‌ 2 ಗಂಟೆಗೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.