ಕಲಬುರಗಿ.ಜು.28:ಬೆಂಗಳೂರಿನ ಕೆ.ಪಿ.ಸಿ.ಎಲ್. ಹಾಗೂ ಕೆ.ಪಿ.ಟಿ.ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ ಪಾಂಡೆ ಅವರು ದಿನಾಂಕ: 19-06-2023 ರಂದು ಕಲಬುರಗಿ ಜಿಲ್ಲಾ ಪಂಚಾಯತ್‍ನ ಆಡಳಿತಾಧಿಕಾರಿಯಾಗಿ ಪ್ರಭಾರ ವಹಿಸಿಕೊಂಡಿರುತ್ತಾರೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.