ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ

ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ನಾಯಕರಿದ್ದಾರೆ