ಜಿಲ್ಲಾ ಮುಖಂಡರೊಂದಿಗೆ ಸಭೆ…

ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಮುಖಂಡರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.