ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೋಹಿತ್ ಹರ್ಲಡ್ಕ

ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ಅವರು ಪ್ರಕಟಿಸಿದ್ದಾರೆ. ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಯಾಗಿ ಮೋಹಿತ್ ಹರ್ಲಡ್ಕರವರನ್ನು ಹಿರಿಯ ನಾಯಕರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ ರವರು ಆಯ್ಕೆ ಮಾಡಿದ್ದಾರೆ.