ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕ ಕಾರ್ಯಕ್ರಮ

ಬಳ್ಳಾರಿ ಏ 16 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ ಮತ್ತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಜಂಟಿಯಾಗಿ ಕೋವಿಡ್ ಲಸಿಕ ಕಾರ್ಯಕ್ರಮವನ್ನು ನಗರದ ಎಪಿಎಂಸಿ ಆವರಣದಲ್ಲಿರುವ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಉಚಿತ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿತ್ತು.
ಈ ಕಾರ್ಯಕ್ರಮವನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿಗಳು, ತಾಲೂಕ ವೈದ್ಯಾಧಿಕಾರಿಗಳಾದ ಶ್ರೀಮತಿ ಮೋಹನಕುಮಾರಿ ಉದ್ಘಾಟಿಸಿದರು.
ಶ್ರೀಮತಿ ಶಗುಪ್ತ ವೈದ್ಯಾಧಿಕಾರಿಗಳು ಮತ್ತು ಅವರ ಸಿಬ್ಬಂದಿ ಉಪಸ್ಥಿತರಿದ್ದು ಲಸಿಕಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು
ಈ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ವಿ. ರವಿಕುಮಾರ್, ಗೌರವ ಕಾರ್ಯದರ್ಶಿ ಯಶ್ವಂತ್ ರಾಜ್ ನಾಗಿರೆಡ್ಡಿ, , ಉಪಾಧ್ಯಕ್ಷ ಬೀ ಮಹಾರುದ್ರಗೌಡ, ಏ. ಮಂಜುನಾಥ್ ಜಂಟಿ ಕಾರ್ಯದರ್ಶಿಗಳಾದ ಎಸ್ ದೊಡ್ಡನಗೌಡ, ಬಿ ಸುರೇಂದ್ರ ಕುಮಾರ್ ಚೇರ್ಮನ್ ಆಸ್ಪತ್ರೆ ನಿರ್ವಹಣಾ ಸಮಿತಿ, ವಿ. ರಾಮಚಂದ್ರ ಚೇರ್ಮನ್ ಎಪಿಎಂಸಿ ಕಮಿಟಿ, ಟಿ. ಶ್ರೀನಿವಾಸ್ ರಾವ್ ಚೇರ್ಮನ್ ಮಾಧ್ಯಮ ಮತ್ತು ಪತ್ರಿಕೆ, ಮಲ್ಲಿಕಾರ್ಜುನ ಮಸ್ಕಿ ಚೇರ್ಮನ್, ಮ್ಯಾಕ್ಸಿನ್ ಕಮಿಟಿ, ಮತ್ತು ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರು ವಿಶೇಷ ಆಹ್ವಾನಿತರು ಈ ಸಮಯದಲ್ಲಿ ಉಪಸ್ಥಿತರಿದ್ದು