ಜಿಲ್ಲೆಯಲ್ಲಿ ಕೋವಿಡ್‍ನಿಂದ ಓರ್ವ ಸಾವು

ವಿಜಯಪುರ, ನ.1-ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ 60 ವರ್ಷ ವಯೋಮಾನದ (ಪುರುಷ) ರೋಗಿ ಸಂಖ್ಯೆ 764708 ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ತಿಳಿಸಿದ್ದಾರೆ.
ಇವರು ತೀವ್ರ ಉಸಿರಾಟ ತೊಂದರೆ, ರಕ್ತದೊತ್ತಡ, ಐಎಲ್‍ಐ ಸಂಬಂಧಿತ ಕಾಯಿಲೆಗಳಿಂದ ಬಳಲಿ, ದಿ.13-10-2020 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ದಿ.24-10-2020 ರಂದು ಮೃತಪಟ್ಟಿದ್ದಾರೆ. ಶಿಷ್ಟಾಚಾರದಂತೆ ಇವರ ಅಂತ್ಯ ಸಂಸ್ಕಾರ ನೆರವೇರಿಸ