ಜಿಲ್ಲೆಯಲ್ಲಿ 1.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ..

ತುಮಕೂರು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ 1.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದರು.