ಜಿಲ್ಲೆಯಲ್ಲಿ 4 ಜನ ಕೋವಿಡ್ ಸೋಂಕಿತರ ಸಾವುಃ ಜಿಲ್ಲಾಧಿಕಾರಿ

ವಿಜಯಪುರ, ಮೇ.31-ಜಿಲ್ಲೆಯಲ್ಲಿ 4 ಜನ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 45 ವರ್ಷದ ವೃದ್ಧೆ ರೋಗಿ ಸಂಖ್ಯೆ 1940802, ಅವರು ಮೃತಪಟ್ಟಿದ್ದಾರೆ. ಅವರು ನೆಗಡಿ, ರಕ್ತದೊತ್ತಡ ತೊಂದರೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ .
ಅದರಂತೆ 65 ವರ್ಷದ ವೃದ್ಧ ರೋಗಿ ಸಂಖ್ಯೆ 1757968, ರಕ್ತದೊತ್ತಡ, ಉಸಿರಾಟದ ತೊಂದರೆಯಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಅವರು ಮೃತಪಟ್ಟಿದ್ದಾರೆ.
ಇನ್ನೋರ್ವ 64 ವರ್ಷದ ವೃದ್ಧೆ ರೋಗಿ ಸಂಖ್ಯೆ 1732640, ರಕ್ತದೊತ್ತಡ, ಉಸಿರಾಟದ ತೊಂದರೆಯಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಮೃತಪಟ್ಟಿದ್ದಾರೆ.
65 ವರ್ಷದ ವೃದ್ಧ ರೋಗಿ ಸಂಖ್ಯೆ 1858648, ರಕ್ತದೊತ್ತಡ, ಕೆಮ್ಮು, ಉಸಿರಾಟದ ತೊಂದರೆಯಿಂದ ಬಳಲಿ, ಜಿಲ್ಲಾ ಆಸ್ಪತ್ರೆ ಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.