ಜಿ- 20 ಶೃಂಗಸಭೆಯಲ್ಲಿ ಪ್ರಧಾನಿ ಭಾಷಣ

ದೆಹಲಿಯಲ್ಲಿ ಇಂದಿನಿಂದ ಆರಂಭವಾಗಿರುವ ಜಿ-20 ಶೃಂಗಸಭೆಯ ಆರಂಭಿಕ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು