ಜೀತ ಪದ್ಧತಿ ರದ್ಧತಿ ದಿನಾಚರಣೆ ಅಂಗವಾಗಿ ಪ್ರತಿಜ್ಞೆ ವಿಧಿ ಬೋಧನೆ

ಕಲಬುರಗಿ:ಫೆ.09: ಜೀತ ಪದ್ದತಿ ರದ್ದತಿ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಪ್ರತಿಜ್ಞೆ ವಿಧಿ ಬೋಧಿಸಿದರು.

ಮಹಾನಗರ ಪಾಲಿಕೆ ಉಪಾಯುಕ್ತರಾದ ಮಾಧವ ಗಿತ್ತೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಮಾಜಿಕ ಭದ್ರತೆ ಮತ್ತು ಪಿಂಚಣಿಯ ಸಹಾಯಕ ನಿರ್ದೇಶಕರಾದ ಶಿವಶರಣ್ನಪ್ಪ ದನ್ನಿ ಉಪಸ್ಥಿತರಿದ್ದರು.