ಜೀವ ಇದ್ದರೆ ಜೀವನ..

ಕೊರೋನಾ ಹೆಚ್ಚಿರುವ ಹಿನ್ನೆಲೆಯಲ್ಲಿ ಆರೋಗ್ಯದ ಕಡೆ ಕಾಳಜಿ ವಹಿಸಿ, ತೊಂದರೆಯಿದ್ದರೆ ತಮ್ಮನ್ನು ಸಂಪರ್ಕಿಸಿ ನೆರವು ನೀಡುವುದಾಗಿ ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ತಿಳಿಸಿದ್ದಾರೆ.