ಜು. 5ರಂದು ಅಭಿನಂದನಾ ಸಮಾರಂಭ

ಕೆಂಭಾವಿ:ಜು.2: ಜು 5ರಂದು ವೀರಶೈವ ಲಿಂಗಾಯತ ಸಮಾಜದ ಶಾಸಕರು ,ಸಚಿವರು ,ಸಂಸದರುಗಳಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದು,ಕಾರ್ಯಕ್ರಮದ ಸಾನಿಧ್ಯವನ್ನು ರಂಭಾಪೂರಿ ಪೀಠದ ಡಾ:ವೀರಸೋಮೇಶ್ವರ ಭಗವತ್ಪಾದರು ವಹಿಸಿಕೊಳ್ಳಲಿದ್ದು
ಜಿಲ್ಲೆಯ ಸಮಾಜದ ಹಿರಿಯರು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಯಾದಗಿರಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಯಾದ ಬಸ್ಸುಗೌಡ ನೀರಲಗಿ ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.