ಜೂನ್ 7 ರ ವರೆಗೆ ಲಾಕ್ ಡೌನ್…

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಗ್ರಹಕ್ಕೆ ಮೇ 24 ರಿಂದ ಜೂನ್ 7 ರ ಮುಂಜಾನೆ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಕಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಪ್ರಕಟಿಸಿದ್ದಾರೆ.