ಜೆಡಿಎಸ್ ನಿಂದ ಬರ ವರದಿ ಸಲ್ಲಿಕೆ

ಜೆಡಿಎಸ್ ಪಕ್ಷದ ವತಿಯಿಂದ ಕೈಗೊಂಡಿದ್ದ ರಾಜ್ಯದ ಬರ ಅಧ್ಯಯನದ ವರದಿಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿರವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದರು. ಶಾಸಕ ಜಿ.ಟಿ. ದೇವೇಗೌಡ, ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ, ಪಕ್ಷದ ಶಾಸಕರು, ಮಾಜಿ ಸಚಿವರು ಹಾಗೂ ಜಿಲ್ಲಾ ಅಧ್ಯಕ್ಷರುಗಳು ಇದ್ದಾರೆ.