ಜೆಡಿಎಸ್ ಪ್ರತಿಭಟನೆ

ಪೆನ್ ಡ್ರೈವ್ ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾರಣ ಎಂದು ಅರೋಪಿಸಿ ಪ್ರತಿಭಟನೆ ನಡೆಸಿದ ಜೆಡಿಎಸ್ ನಗರಾಧ್ಯಕ್ಷ ರಮೇಶ್ ಗೌಡ ಸೇರಿದಂತೆ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು