ಜೆಡಿಎಸ್ ಯಾರ ಪರವೂ ಇಲ್ಲ…

ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ದೇವೇಗೌಡರ ಕುಟುಂಬವನ್ನು ಎಳೆಯುವುದು ಬೇಡ. ಜೆಡಿಎಸ್ ಯಾರ ಪರವೂ ಇಲ್ಲ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.