ಜೆಡಿಎಸ್ : ರವಿ ಪಾಟೀಲ್ ರಾಜೀನಾಮೆ

ರಾಯಚೂರು.ಅ.೩೧- ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರವಿ ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಅವರಿಗೆ ಸಲ್ಲಿಸಿದ್ದಾರೆ. ರಾಜೀನಾಮೆಗೆ ಕಾರಣಗಳನ್ನು ತಿಳಿಸಿಲ್ಲ.