ಜೆಡಿಎಸ್ ಸಂಭ್ರಮಾಚರಣೆ

ಚಿಕ್ಕಬಳ್ಳಾಪುರ ಜಿಲ್ಲಾ ಆಗಿ ರೂಪುಗೊಂಡ ಹದಿನೈದು ವರ್ಷಗಳು ಆದ ಕಾರಣ ಜಿಲ್ಲಾ ಜೆಡಿಎಸ್ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ಮಾತನಾಡಿದರು.