ಜೆಪಿಸಿ ತನಿಖೆಗೆ ಆಗ್ರಹ

ಅದಾನಿ ಸಮೂಹದ ಷೇರು ವಂಚನೆ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸುವಂತೆ ರಾಜ್ಯಸಭೆ ವಿರೋದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ವಿರೋದ ಪಕ್ಷಗಳ ನಾಯಕರು ಒತ್ತಾಯಿಸಿದರು.