ಜೆಸ್ಕಾಂ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಗುರುಮಠಕಲ್: ತಾಲ್ಲೂಕಿನ ಏಲ್ಲೇರಿ ಗ್ರಾಮದಿಂದ ಕಳೆಬೆಳಗುಂದಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಗೆ ಅನುಯುಕ್ತವಾಗಿ ವಿದ್ಯುತ್ ತಂತಿ ಜೋತು ಬಿದ್ದಿದ್ದು, ಅದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.