ಜೈನ್ ಆಸ್ಪತ್ರೆ ಉದ್ಘಾಟನೆ…

ಚಿಕ್ಕ ಬಳ್ಳಾಪುರದಲ್ಲಿ ಪ್ರಾರಂಭವಾಗಿರುವ ಜೈನ್ ಆಸ್ಪತ್ರೆಯನ್ನು ಆರೋಗ್ಯ ಸಚಿವ ಡಾ. ಸುಧಾಕರ್ ಉದ್ಘಾಟಿಸಿ, ಸೇವಾಮನೋಭಾವನೆಯಿಂದ ಕಾರ್ಯ ನಿರ್ವಹಿಸಲು ಕರೆ ನೀಡಿದರು.