ಜೈನ್ ವಿದ್ಯಾಲಯ ಸಿಬಿಎಸ್‌ಇ ಶಾಲೆಯಲ್ಲಿ ಪರಿಸರ ದಿನಾಚರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಜೂ.೬: ಶಾಮನೂರು ಬಳಿಯಿರುವ ಜೈನ್ ವಿದ್ಯಾಲಯ ಸಿಬಿಎಸ್‌ಇ ಶಾಲೆಯಲ್ಲಿ ಬುಧವಾರ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತುಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಲೆಯ ಕಾರ್ಯದರ್ಶಿ ರಮೇಶ್ ಕುಮಾರ್ ಜೆ. ಜೈನ್ ಹಾಗೂ ಇತರ ಆಡಳಿತಮಂಡಳಿ ಸದಸ್ಯರು ಮತ್ತು ಶಾಲೆಯ ಪ್ರಾಂಶುಪಾಲರು, ಬೋಧಕ ವರ್ಗದವರು ಉಪಸ್ಥಿತರಿದ್ದರು.