ಜ್ಞಾನದ ಬೆಳಕು ಕಾರ್ಯಕ್ರಮ

   ಹಿರಿಯೂರು .ನ.4 ತಾಲೂಕಿನಐಮಂಗಲ ಗ್ರಾಮದ ಹೊರವಲಯದಲ್ಲಿರುವ ಶ್ರೀ ಬಸವ ಹರಳಯ್ಯ ಗುರು ಪೀಠದಲ್ಲಿ ಜ್ಞಾನದ ಬೆಳಕು ಚಿಂತನ ಮಂಥನ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಜಗದ್ಗುರು ಮರುಳ ಶಂಕರ ದೇವರ ಗುರುಪೀಠದ ಶ್ರೀ ಸಿದ್ಧಬಸವ ಕಬೀರ ಮಹಾಸ್ವಾಮಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಸವ ಹರಳಯ್ಯ ಸ್ವಾಮೀಜಿ ಹಾಗೂ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ಜಿಎಲ್ ಮೂರ್ತಿ ಪತ್ರಕರ್ತರಾದ ನಂದಕುಮಾರ್ ಹಾಸ್ಯ ಕಲಾವಿದರಾದ ಜಗನ್ನಾಥ್ ಮತ್ತಿತರರು ಭಾಗವಹಿಸಿದ್ದರು.