ಜ್ಞಾನಯೋಗಶ್ರಮಕ್ಕೆ ಭೇಟಿ ನೀಡಿದ ದಾವಣಗೆರೆ ಕಸಾಪ ತಂಡ

ದಾವಣಗೆರೆ, ಮಾ 26; ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆ ಹಾಗೂ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ವಿಜಯಪುರದಲ್ಲಿ  ಏರ್ಪಡಿಸಲಾಗಿತ್ತು. ದಾವಣಗೆರೆ ಜಿಲ್ಲಾ ಕ ಸಾ ಪ ಅಧ್ಯಕ್ಷರಾದ ಬಿ ವಾವದೇವಪ್ಪ, ಮಾಜಿ ಅಧ್ಯಕ್ಷರಾದ ಎ ಆರ್ ಉಜ್ಜನಪ್ಪ,  ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ,ಸಂಘಟನಾ ಕಾರ್ಯದರ್ಶಿ ಸಿ ಜಿ ಜಗದೀಶ್ ಕೂಲಂಬಿ ಹಾಗೂ ಚಿತ್ರದುರ್ಗ ಜಿಲ್ಲಾ ಕ ಸಾ ಪ ಅಧ್ಯಕ್ಷ ಶಿವಸ್ವಾಮಿ ಯವರು ಈ ಸಭೆಗೆ  ಭಾಗವಹಿಸಲು ಹೋದ ಸಂರ್ಭದಲ್ಲಿ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಗಳ ಜ್ಞಾನಯೋಗಶ್ರಮಕ್ಕೆ ಭೇಟಿ

ನೀಡಿದರು.