ಜ್ಞಾನವಾಪಿ ಮಸೀದಿ ಪ್ರಕರಣ:ಸೆ.೨೨ ರಂದು ಮುಂದಿನ ವಿಚಾರಣೆ

ವಾರಣಾಸಿ ಸೆ೧೨:ಜ್ಞಾನವಾಪಿ ಮಸೀದಿ ಪ್ರಕರಣದ ಕುರಿತು ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಜ್ಞಾನವಾಪಿ ಮಸೀದಿ ಪ್ರಕರಣ:

ಸೆ.೨೨ ರಂದು ಮುಂದಿನ ವಿಚಾರಣೆಕಾಶಿಯಲ್ಲಿರುವ ಜ್ಞಾನವಾಪಿ ಮಸೀದಿ ಜ್ಞಾನವಾಪಿ ಮಸೀದಿ ಪ್ರಕರಣದ ಕುರಿತು ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯವೆಂದು ಉತ್ತರ ಪ್ರದೇಶದ ವಾರಾಣಸಿ ಜಿಲ್ಲಾ ಕೋರ್ಟ್ ಆದೇಶ ನೀಡಿದೆ.