ಜ್ಞಾನ ವೃದ್ದಿಗೆ ರಾಜ್ಯಪಾಲರ ಕರೆ

ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಸಿಎಂಆರ್ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಮತನಾಡಿದರು