ಜ್ಯೂಯಲರಿ, ಜವಳಿ ಅಂಗಡಿಗೂ ಅವಕಾಶ..

ತುಮಕೂರು ಜಿಲ್ಲೆಯಲ್ಲಿ ಸೋಮವಾರದಿಂದ ಈಗಿರುವ ಅಗತ್ಯ ಸೇವೆಗಳ ಜತೆಗೆ ಜವಳಿ ಮತ್ತು ಚಿನ್ನ-ಬೆಳ್ಳಿ ಅಂಗಡಿಗಳಿಗೂ ಮಧ್ಯಾಹ್ನ 2 ಗಂಟೆವರೆಗೆ ತೆರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.