ಟಿಪ್ಪರ್ ಬೈಕ್ ಡಿಕ್ಕಿ:ಸವಾರ ಸಾವು

ವಿಜಯಪುರ, ಮಾ 28: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಯುಕೆಪಿ ಬಳಿಯ ಸೇತುವೆ ಮೇಲೆ ನಡೆದಿದೆ.
64 ವರ್ಷದ ಕೊಲ್ಹಾರ ಗ್ರಾಮದ ನಿವಾಸಿ ಸಿದ್ದಲಿಂಗಪ್ಪ ಮೃತಪಟ್ಟಿರುವ ದುರ್ದೈವಿ.
ಸ್ಥಳಕ್ಕೆ ಕೊಲ್ಹಾರ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.