ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ಹಜರತ್ ಟಿಪ್ಪು ಸುಲ್ತಾನ್ ಜಯಂತಿಯ ಅಂಗವಾಗಿ ಜಿಲ್ಲಾ ಜನತಾದಳದ ವತಿಯಿಂದ ನಗರದ ಟಿಪ್ಪು ಸುಲ್ತಾನ್ ವೃತ್ತದ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ.ವೀರುಪಾಕ್ಷಿ,ಯೂಸೂಪ್ ಖಾನ್, ಎಂ.ಪವನ ಕುಮಾರ,ಅಕ್ಬರ್ ನಾಗುಂಡಿ, ರಾಮಕೃಷ್ಣ,ವಿಶ್ವನಾಥ ಪಟ್ಟಿ, ಕುಮಾರ ಸ್ವಾಮಿ ಸೇರಿದಂತೆ ಇನ್ನಿರರು ಉಪಸ್ಥಿತರಿದ್ದರು.