ಟೌನ್ ಕ್ಲಬ್ ಸದಸ್ಯರಿಗೆ ಕೋವಿಡ್ ಲಸಿಕೆ..

ತುಮಕೂರು: ನಗರದ ಟೌನ್‌ಕ್ಲಬ್ ಸದಸ್ಯರಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ ಮತ್ತು ಆಯುಕ್ತೆ ರೇಣುಕಾ ಅವರು, 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯುವಂತೆ ಮನವಿ ಮಾಡಿದರು.