ಟೌನ್ ಕ್ಲಬ್ ಸದಸ್ಯರಿಗೆ ಕೋವಿಡ್ ಲಸಿಕೆ..

ತುಮಕೂರು: ನಗರದ ಟೌನ್‌ಹಾಲ್‌ನಲ್ಲಿರುವ ಟೌನ್‌ಕ್ಲಬ್‌ ‌ಸದಸ್ಯರಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ ಮತ್ತು ಆಯುಕ್ತೆ ರೇಣುಕಾ ಅವರು, 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯುವಂತೆ ಮನವಿ ಮಾಡಿದರು.