ಟೌನ್ ಹಾಲ್ ನಲ್ಲಿ ಟ್ರಾಫಿಕ್ ಜಾಮ್

ಕಾವೇರಿ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಬೆಂಬಲ‌ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಸಂಚಾರ ದಟ್ಟಣೆ ಎದುರಾಗಿದ್ದು ತೆರವುಗೊಳಿಸಲು ಪೊಲೀಸರು ಹರಸಾಹಸ ನಡೆಸಿದರು