ಠೇವಣಿದಾರರ ಪ್ರತಿಭಟನೆ

ಕಳೆದ ನಾಲ್ಕು ವರ್ಷಗಳಿಂದ ಠೇವಣಿದಾರರ ಕ್ಲೈಮ್ಗಳನ್ನು ನ್ಯಾಯ ಸಮ್ಮತವಾಗಿ ಪರಿಶೀಲನೆ ಮಾಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ನಾಗರಿಕ ಶಕ್ತಿ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟನೆ ನಡೆಸಿದರು.