ಡಾ. ನಾಗರಾಜ್ ಬಾಲ್ಕಿಗೆ ಸನ್ಮಾನ

ರಾಯಚೂರು.ಏ.೦೪-ಉನ್ನತಮಟ್ಟದ ಶೈಕ್ಷಣಿಕ ಮಂಡಳಿಯ ಸದಸ್ಯರಾಗಿ ನಾಮನಿರ್ದೇಶನಗೊಂಡ ದೇಶದ ಪ್ರತಿಷ್ಠಿತ ರಾಜೀವಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದ , ಭಗೀರಥ ಸಮಾಜದ ಡಾ.ನಾಗರಾಜ್ ಬಾಲ್ಕಿ ಅವರಿಗೆ ರಾಯಚೂರು ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ವೆಂಕೋಬ ಉಪ್ಪಾರ, ಪ್ರಧಾನ ಕಾರ್ಯದರ್ಶಿ ಭೀಮೇಶ್, ಹಾಗೂ ಸಮಾಜದ ಮುಖಂಡರು ಹಿರಿಯರು ಭಾಗವಹಿಸಿದ್ದರು.