ಡಾ.ಶರಣಬಸವಪ್ಪ ಅಪ್ಪಾಜಿ ಮನವಿ

ಕಲಬುರಗಿ: ಕೋವಿಡ್ ಹಿನ್ನೆಲೆಯಲ್ಲಿ ಮಹಾದಾಸೋಹಿ ಶ್ರೀ ಶರಣಬಸವೇಶ್ವರರ ಪುಣ್ಯಸ್ಮರಣೋತ್ಸದ ಅಂಗವಾಗಿ ಏ.೨ರಂದು ಜರುಗಲಿರುವ ರಥೋತ್ಸವದಲ್ಲಿ ಭಕ್ತರು ಪಾಲ್ಗೊಳವುದನ್ನು ಮೊಟಕುಗೊಳಿಸಲಾಗಿದ್ದು ಭಕ್ತಾಧಿಗಳು ಮನೆಯಲ್ಲಿದ್ದುಕೊಂಡೇ ಶರಣಬಸವೇಶ್ವರರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಮನವಿ ಮಾಡಿದ್ದಾರೆ.