ಡಾ.ಸಿ.ಎನ್ ಮಂಜುನಾಥ್‌ಗೆ ಗೌರವ ಸಮರ್ಪಣೆ

ಜಯದೇವ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ಸಿ.ಎನ್ ಮಂಜುನಾಥ್ ಅವರನ್ನು ಒಕ್ಕಲಿಗರ ಸಂಘದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು