
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.14: ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಸಂಘಟನೆಯಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾll ಬಿಆರ್ ಅಂಬೇಡ್ಕರ್ ಅವರ 132ನೇ ಜಯಂತಿಯ ಅಂಗವಾಗಿ ನಗರದ ಅಂಬೇಡ್ಕರ್ ಭವನದ ಆವರಣದಲ್ಲುನ ಅಂಬೇಡ್ಕರ್ ವಿಗ್ರಹಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಬಳ್ಳಾರಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮುಂಡ್ರಿಗಿ ನಾಗರಾಜ, ರಾಜ್ಯ ಸಮಿತಿ ಸದಸ್ಯ ಜಗದೀಶ್ವರರೆಡ್ಡಿ, ಜಿಲ್ಲಾ ಸಂಚಾಲಕ ಜಿ.ಗೋವರ್ಧನ ಜಿಲ್ಲಾ ಸಂಘಟನಾ ಸಂಚಾಲಕ ಸಣ್ಣ ನಾಗರಾಜ, ನಟರಾಜ, ವೀರಭದ್ರಪ್ಪ, ಬಾಪೂಜಿನಗರ ವೆಂಕಟೇಶ, ದೇವದಾಸ್, ಗುರುದೇವ, ಮುಕ್ಕಣ್ಣ, ಸಣ್ಣಸೀನ, ಕೊಳಗಲ್ಲು ಎರ್ರಿಸ್ವಾಮಿ, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಅರುಣ್ ಕುಮಾರ್, ಹುಲುಗೇಶ್, ನಾಗರಾಜ್ ಹೆಗಡೆ, ಪ್ರಹ್ಲಾದ್ ಮುಂತಾದವರು ಸಂದರ್ಭದಲ್ಲಿ ಇದ್ದರು.
One attachment • Scanned by Gmail