ಡಿಕೆ ಶಿವಕುಮಾರ್ ವಾಹನ ತಪಾಸಣೆ

ಸಿಂಧಗಿ ವಿಧಾನಸಭೆ ಕ್ಷೇತ್ರದ ಮೊರಟಗಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿದ್ದ ವಾಹನ ತಪಾಸಣೆ ಮಾಡಿದರು.