ಡಿಸಿಎಂ ಪರಿಶೀಲನೆ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಯಲಹಂಕ ಸಮೀಪ ನಿರ್ಮಾಣ ಹಂತದಲ್ಲಿರುವ ಶಿವರಾಮ ಕಾರಂತ ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ. ಅಧಿಕಾರಿಗಳಿಂದ ಮಾಹಿತಿ ಪಡೆದರು.