ಡಿಹೆಚ್ಎಸ್ ಪ್ರತಿಭಟನೆ..

ತುಮಕೂರಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯದ ಹಾಗೂ ದಲಿತರಿಗೆ ರಕ್ಷಣೆ ನೀಡದ ರಾಜ್ಯ ಸರ್ಕಾರ ಧೋರಣೆಯನ್ನು ಖಂಡಿಸಿ ದಲಿತ ಹಕ್ಕುಗಳ ಸಮಿತಿ, ಕರ್ನಾಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು.