ಡಿ.ಕಗ್ಗಲ್ಲಿನಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ

ಬಳ್ಳಾರಿ 29 : ಕುರುಗೋಡು ತಾಲ್ಲೂಕು ಡಿ.ಕಗ್ಗಲ್ಲು ಗ್ರಾಮದಲ್ಲಿ ಇಂದು ಆಂಜನೇಯ ಸ್ವಾಮಿ ದೇವಸ್ಥಾನವನ್ನು ಇಂಚಲದ ಶ್ರೀ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದ ಪೀಠಾಧಿಪತಿ ಡಾ.ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಗಳು ಮತ್ತು ಶ್ರೀ ವಿದ್ಯಾನಂದ ಭಾರತಿ ಸ್ವಾಮೀಜಿಯವರು ಉದ್ಘಾಟನೆ ಮಾಡಿದರು ಸ್ವಾಮಿಗಳನ್ನ ಗ್ರಾಮದ ಸಿದ್ಧಾರೂಢ ಮಠದ ಭಕ್ತಾದಿಗಳು ಸ್ವಾಗತ ಮಾಡಿದರು