ಡೆಂಗ್ಯೂ ಜ್ವರ ವಿರೋಧಿ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ

 ಹರಿಹರ ಜು 31; ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ತಾಲೂಕಿನ ಬೆಳ್ಳೂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮಕ್ಕೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಏ.ಕೆ ಭೂಮೇಶ್   ಚಾಲನೆ ನೀಡಿದರು.ಈ ವೇಳೆಡಾ. ಶಿಲ್ಪ. ಆರೋಗ್ಯ ರಕ್ಷಣಾಧಿಕಾರಿ ಎಂ ಉಮ್ಮಣ್ಣ. ನೋಟಗಾರ. ಆರೋಗ್ಯ ಸಿಬ್ಬಂದಿಗಳಾದ ಪಂಚಾಕ್ಷರಿ. ರೇಣುಕಾ. ಶಾಲೆಯ ಮುಖ್ಯ ಶಿಕ್ಷಕರಾದ ಏಕೆ ರಾಜಪ್ಪ. ಶಾಲೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಸದಸ್ಯರು ಶಾಲಾ ಮಕ್ಕಳು ಬೆಳ್ಳೂಡಿ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.