ಡೆಕೋರೇಟರ್ಸ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಫೈರಿಂಗ್ ರೇಂಜ್ ಸಮೀಪ ಇರುವ ಸಂಗಮ್ ಫರ್ನಿಚರ್ಸ್ ರವರ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ದೃಶ್ಯ. ಫನಿರ್ಚರ್ ಗೋಡೌನ್‌ ನಲ್ಲಿ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ವಸ್ತು ನಾಶ