ತಂತ್ರಜ್ಞಾನ ಶೃಂಗಸಭೆ ಸಮಾವೇಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 25ನೇ ವರ್ಷದ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಸಿಎಂ ಬಸವರಾಜ ಬೊಮ್ಮಾಯಿ, ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಹಲವು ವಿದೇಶಿ ಗಣ್ಯರು ಇದ್ದಾರೆ.